ಬೆಳ್ಳಾರೆ ಪೊಲೀಸ್ ಠಾಣೆಗೆ ಕಾನ್ಸ್ ಟೇಬಲ್ ಆಗಿ ನಾಗೇಂದ್ರ

0

ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ.
ಇವರು ಮೂಲತ: ಹಾಸನದವರು.