ಸುಳ್ಯಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

0

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಜು.12ಕ್ಕೆ ಭೇಟಿ ನೀಡಿದ್ದಾರೆ.


ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ ಅವರು ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಪ್ರೊಬೆಷನರಿ ಡಿಸಿ, ಪುತ್ತೂರು ಸಹಾಯಕ ಕಮೀಷನರ್ ಮಹೇಶ್‌ಚಂದ್ರ, ತಹಶೀಲ್ದಾರ್ ಮಂಜುನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.