ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಲ್ಲಿನ ಸಂರಕ್ಷಣೆಯ ಬಗ್ಗೆ ಮಾಹಿತಿ ಶಿಬಿರ

0

ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಕೆ ವಿ ಜಿ ದಂತ ಮಹಾವಿದ್ಯಾಲಯದ ವತಿಯಿಂದ ಹಲ್ಲಿನ ಸಂರಕ್ಷಣೆಯ ಬಗ್ಗೆ ಮಾಹಿತಿ ಶಿಬಿರವು ನಡೆಯಿತು.

ಈ ಕಾರ್ಯಕ್ರಮದಲ್ಲಿ ಡಾ. ಅಕ್ಷಯ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಲ್ಲಿನ ತಪಾಸಣೆಯನ್ನು ನಡೆಸಲಾಯಿತು .ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ ಎ.ಎಸ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.