ಮಡಪ್ಪಾಡಿ : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡುವ ಮೂಲಕ ಚಾಲನೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಸರಕಾರದ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರು ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡುವ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರವೀಣ್ ಕುಮಾರ್ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಫಲಾನುಭವಿಗಳು ಹಾಜರಿದ್ದರು.