ಜು.30 : ಕೊಳಂಬಳ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ದೈವದ ಆಟಿ ಅಗೇಲು ಸಾಮೂಹಿಕ ಸೇವೆ

0

ಬೆಳ್ಳಾರೆ ಗ್ರಾಮದ ಕೊಳಂಬಳ ( ಉಮಿಕ್ಕಳ) ದೇವಿನಗರದಲ್ಲಿ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ದೈವದ ಆಟಿ ಅಗೇಲು ಸೇವೆಯು ಜು.30 ರಂದು ರಾತ್ರಿ ಗಂಟೆ 7.00 ಕ್ಕೆ ನಡೆಯಲಿದೆ.
ಅಗೇಲು ಸೇವೆ ಮಾಡಿಸುವವರು ರೂ.500 ಪಾವತಿಸಿ ಸೇವಾ ರಶೀದಿ ಪಡೆದುಕೊಳ್ಳಬೇಕೆಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.