ಸುಳ್ಯ ತಾಲೂಕು ಮರಾಟಿ ಸಂಘದ ವಾರ್ಷಿಕ ಮಹಾಸಭೆ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಯ ಸಂಘದ ಅಧ್ಯಕ್ಷ ‌ಜನಾರ್ಧನ‌ ಬಿ. ಕುರುಂಜಿಭಾಗ್ ರವರ ಅಧ್ಯಕ್ಷತೆಯಲ್ಲಿ ಗಿರಿದರ್ಶಿನಿ ಸಭಾಭವನದಲ್ಲಿ ಜು. 23ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ ಹೊನ್ನೇಡಿ ಮತ್ತು ಸ್ಥಾಪಕ ಕಾರ್ಯದರ್ಶಿ ಗೋಪಾಲ ನಾಯ್ಕ ದೊಡ್ಡೇರಿ ದೀಪ ಪ್ರಜ್ವಲಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಗೌರವಾಧ್ಯಕ್ಷರಾದ ಸೀತಾನಂದ ಬೇರ್ಪಡ್ಕ, ಉಪಾಧ್ಯಕ್ಷ ಐತ್ತಪ್ಪ ಎನ್, ಜತೆ ಕಾರ್ಯದರ್ಶ ದರ್ಮಣ್ಣ ನಾಯ್ಕ, ಕೋಶಾಧಿಕಾರಿ ಭವಾನಿಶಂಕರ ಕಲ್ಮಡ್ಕ, ಸಂಘಟನಾ ಕಾರ್ಯದರ್ಶಿ ಈಶ್ವರ ವಾರಣಾಶಿ, ಕ್ರೀಡಾ ಕಾರ್ಯದರ್ಶಿ ಜನಾರ್ಧನ ನಾಯ್ಕ ಕೇರ್ಪಳ, ಕಾರ್ಯಕಾರಿ‌ ಸದಸ್ಯರುಗಳಾದ ನಿತ್ಯಾನಂದ ಕುಡೆಂಬಿ, ಶ್ರೀಮತಿ ಸುಲೋಚನಾ ನಾರಾಯಣ, ಶ್ರೀಮತಿ ಶೋಭ ಎ.ಕೆ, ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗಿರಿಜಾ ಜನಾರ್ಧನ್, ಕಾರ್ಯದರ್ಶಿ ಶ್ರೀಮತಿ ಕುಸುಮಾ ಜನಾರ್ಧನ್, ಯುವ ವೇದಿಕೆ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘಟನಾ ಕಾರ್ಯದರ್ಶಿ ಈಶ್ವರ ವಾರಣಾಶಿ ಮತ್ತು ರಘುನಾಥ್ ಜಟ್ಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಧರ್ಮಣ್ಣ ನಾಯ್ಕ ಗರಡಿ ಸ್ವಾಗತಿಸಿದರು. ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ವಾರ್ಷಿಕ ವರದಿ ವಾಚಿಸಿದರು.