ಪುಳಿಕುಕ್ಕು -ಕಡಬ ರಸ್ತೆ ಸಂಪರ್ಕ ಕಡಿತ

0

ರಸ್ತೆಯನ್ನು ಆವರಿಸಿದ ಹೊಳೆ ನೀರು

ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದ್ದು, ಪಂಜ ಸಮೀಪದ ಪುಳಿಕುಕ್ಕು ಎಂಬಲ್ಲಿ ಹೊಳೆ ನೀರಿನ ನೆರೆ ಮುಖ್ಯ ರಸ್ತೆಯಲ್ಲಿ ತುಂಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಕಡಬ-ಪಂಜ ಕಡೆಗೆ ಸಂಚರಿಸಲು ನಿಂತಿಕಲ್ಲು -ಎಡಮಂಗಲ ರಸ್ತೆಯಾಗಿ ಹೋಗ ಬೇಕಾಗಿದೆ.