ಭಾರೀ ಮಳೆ ಹಿನ್ನಲೆ: ಸಂಸದರ ಕಛೇರಿ ವಾರ್ ರೂಂ ಆಗಿ ಮಾರ್ಪಾಡು

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ.

ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ವಾರ್ ರೂಮ್ (ಲ್ಯಾಂಡ್ ಲೈನ್): 0824-2448888 ಮೊ: 9606595356/9606595394