ಅರಂತೋಡು ದ್ವಿತೀಯ – ಬೆಳ್ಳಾರೆ ತೃತೀಯ ಸ್ಥಾನ – ಕೆ.ಎಸ್.ಎನ್.ಡಿ.ಎಂ.ಸಿ. ವರದಿ
ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚುಮಳೆಯಾದ ಪ್ರದೇಶದಲ್ಲಿ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ವರದಿಮಾಡಿದೆ.
ಮಂಡೆಕೋಲಿನಲ್ಲಿ 217 ಮಿ.ಮೀ, ಅರಂತೋಡು ಗ್ರಾಮದಲ್ಲಿ 185ಮಿ.ಮೀ ಹಾಗೂ ಬೆಳ್ಳಾರೆ ಯಲ್ಲಿ183.5 ಮಿ.ಮೀ. ಮಳೆಯಾಗಿದೆ.