ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ‌ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

0

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಿಂದ ಆದೇಶ

ಸುಳ್ಯ ‌ವಿಧಾನಸಭ ಕ್ಷೇತ್ರಕ್ಕೆ ಕೆಪಿಸಿಸಿ ಉಸ್ತುವಾರಿಯನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಮತಾ ಗಟ್ಟಿಯವರನ್ನು ನೇಮಕಗೊಳಿಸಿ ಕೆಪಿಸಿಸಿ‌ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.