ಉಬರಡ್ಕ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಶ್ರೀ ನಂದಿನಿ ಮಹಿಳಾ ಮಂಡಲದ 13 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಜು.27 ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷೆ ಶ್ರೀಮತಿ ಶಾರದಾ ಡಿ.ಶೆಟ್ಟಿ, ಅಧ್ಯಕ್ಷೆ ಶ್ರೀಮತಿ ನಳಿನಾಕ್ಷಿ ಕೈಪೆ, ಕಾರ್ಯದರ್ಶಿ ಪೂರ್ಣಿಮಾ ಪಾನತ್ತಿಲ, ಮೊದಲಾದವರು ಉಪಸ್ಥಿತರಿದ್ದರು.