ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉದ್ಯೋಗಿ ಭೀಮ ಭಟ್ ನಿವೃತ್ತಿ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಿತೀಯ ದರ್ಜೆ ಸಹಾಯಕ, ಅಡುಗೆ ವಿಭಾಗದಲ್ಲಿ ಕೆಲಸ ನಿರ್ವಹಿಸುತಿದ್ದ ಭೀಮ ಭಟ್ ಜು.31 ರಂದು ನಿವೃತ್ತಿ ಹೊಂದಲಿದ್ದಾರೆ. 1983 ರಲ್ಲಿ ಅಡುಗೆ ವಿಭಾಗಕ್ಕೆ ಕೆಲಸಕ್ಕೆ ಸೇರಿದ್ದು ಸುದೀರ್ಘ 40 ವರ್ಷಗಳ ಸೇವೆ ಸಲ್ಲಿಸಿದ್ದಾರೆ.

ಇವರ ಪತ್ನಿ ಶ್ರೀಮತಿ ಸಾವಿತ್ರಿ, ಪುತ್ರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿ ಉದಯ ನರಸಿಂಹ, ಪುತ್ರಿ ಶ್ರೀಮತಿ ಉಮಾಶ್ರೀ ಸೂರಿಕುಮೇರಿ.