ಕೆ.ಎಸ್.ಎಸ್. ಕಾಲೇಜಿನ ಉಪನ್ಯಾಸಕ ಡಾl ಎನ್. ಎಸ್ ಗೋವಿಂದ ನಿವೃತ್ತಿ

0

ಕೆ.ಎಸ್.ಎಸ್. ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಡಾl ಎನ್. ಎಸ್ ಗೋವಿಂದ ಅವರು ಜು.31 ರಂದು ನಿವೃತ್ತಿ ಹೊಂದಿದ್ದಾರೆ.

1986 ರಲ್ಲಿ ಕಾಲೇಜಿಗೆ ಉಪನ್ಯಾಸಕರಾಗಿ ಸೇರಿದ್ದ ಇವರು ಸುಧೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಕೆಲ ತಿಂಗಳು ಕಾಲೇಜಿನ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿದ್ದರು.