ಆ.15,16 : ಸುಳ್ಯದ ದೀಕ್ಷಾ ಟ್ರೇಡರ್ಸ್ ನಲ್ಲಿ ಸೀರೆ ಹಬ್ಬ

0

ಸುಳ್ಯದ ವಿಶ್ವ ಕಾಂಪ್ಲೆಕ್ಸ್ ನಲ್ಲಿರುವ ಪ್ರಸಿದ್ಧ ವಸ್ತ್ರಗಳ ಮಳಿಗೆ ದೀಕ್ಷಾ ಟ್ರೇಡರ್ಸ್ ನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸೀರೆಗಳ ಹಬ್ಬ ಆ.15 ಮತ್ತು ಆ.16 ರಂದು ನಡೆಯಲಿದೆ.


ವಾರ್ಷಿಕ ಆಟಿ ತಿಂಗಳ ಕೊನೆಯಲ್ಲಿ ನಡೆಯಲಿರುವ ಸೀರೆ ಮೇಳದಲ್ಲಿ ವಿವಿಧ ವಿನ್ಯಾಸದ ಸೀರೆಗಳು ಅತೀ ಕಡಿಮೆ ದರದಲ್ಲಿ ದೊರೆಯಲಿದೆ.
ಮಳಿಗೆಯಲ್ಲಿ ವಿವಿಧ ಕಂಪೆನಿಗಳ ಅಪಾರ ಸಂಗ್ರಹವಿದ್ದು ಗ್ರಾಹಕರಿಗೆ ಸೀರೆಗಳನ್ನು ಖರೀದಿಸಲು ವಿಶಾಲವಾದ ಮಳಿಗೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ವರ್ಷದಿಂದ ವರ್ಷ ವಿಜೃಂಭಿಸುವ ಸೀರೆ ಮೇಳದಲ್ಲಿ ಗ್ರಾಹಕರು ತಮಗಿಷ್ಟವಾದ ಸೀರೆಗಳನ್ನು ಆಯ್ಕೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಲಕರು ತಿಳಿಸಿದ್ದಾರೆ.