ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಇದರ ಸ್ಥಾಪಕ ಅಧ್ಯಕ್ಷರು. ಆಧುನಿಕ ಸುಳ್ಯದ ನಿರ್ಮಾತೃ ದಿ|ಡಾ. ಕುರುಂಜಿ ವೆಂಕಟರಮಣ ಗೌಡರವರ ೧೦ನೇ ವರ್ಷದ ಪುಣ್ಯತಿಥಿಯನ್ನು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಆಚರಿಸಲಾಯಿತು. ಸೇರಿದ ಪ್ರಾಂಶುಪಾಲರು, ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಪುಪ್ಪನಮನ ಸಲ್ಲಿಸಿದರು.