ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷತೆ ಸಾಮಾನ್ಯ ಮಹಿಳೆ ಗೆ ಮೀಸಲಿದ್ದು ಹಾಲಿ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷತೆಗೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಅಶ್ವಥ್ ಯಾಲದಾಳು ಅವರು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿಯಾಗಿರುವ ಬಿ.ಇ.ಒ ಸುರೇಶ್ ಗೆ ನಾಮಪತ್ರ ಸಲ್ಲಿಸಿದರು.