ಚೆಂಬು ಗ್ರಾ.ಪಂ. ಅಧ್ಯಕ್ಷತೆಗೆ ಇಬ್ಬರು ನಾಮಪತ್ರ ಸಲ್ಲಿಕೆ

0


ಉಪಾಧ್ಯಕ್ಷತೆ ಅವಿರೋಧ ಆಯ್ಕೆಯಾಗುವ ಸಾಧ್ಯತೆ


ಚೆಂಬು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ತೀರ್ಥರಾಮ ಪೂಜಾರಿಗದ್ದೆ ಹಾಗೂ ಕಾಂಗ್ರಸ್ ಬೆಂಬಲಿತ ಅಭ್ಯರ್ಥಿಯಾಗಿ ಕೆ.ಎಸ್. ಶಶಿಕಲಾ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶಾರದಾ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ.