ಅಮರಮುಡ್ನೂರು: ನೂತನ ಅಧ್ಯಕ್ಷ ಉಪಾಧ್ಯಕ್ಷರಿಂದ ಲಂಚ ಭ್ರಷ್ಟಾಚಾರ ವಿರೋಧಿ ಮತದಾರರ ಜಾಗೃತಿ ಆಂದೋಲನಕ್ಕೆ ಬೆಂಬಲ- ಫಲಕ ಸ್ವೀಕಾರ

0

ಅಮರಮುಡ್ನೂರು ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಲಂಚ ಭ್ರಷ್ಟಾಚಾರ ವಿರೋಧಿ ಮತದಾರರ ಜಾಗೃತಿಯ ಸುದ್ದಿಯ ಜನಾಂದೋಲನಕ್ಕೆ ಬೆಂಬಲ ನೀಡಿದರು. ನೂತನ ಅಧ್ಯಕ್ಷೆ ಜಾನಕಿ ಕಂದಡ್ಕ ಹಾಗೂ ಉಪಾಧ್ಯಕ್ಷೆ ಭುವನೇಶ್ವರಿ ಪದವು ರವರು ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಮತ್ತು ಬೃಂದಾ ಮುಕ್ಕೂರು ಸಹಕರಿಸಿದರು.