ಮುರುಳ್ಯ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ವನಿತಾ ಸುವರ್ಣ, ಉಪಾಧ್ಯಕ್ಷರಾಗಿ ಕು. ಜಾನಕಿ ಮುರುಳ್ಯ ಅವಿರೋಧ ಆಯ್ಕೆ

0


ಮುರುಳ್ಯ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ವನಿತಾ ಸುವರ್ಣ, ಉಪಾಧ್ಯಕ್ಷರಾಗಿ ಕು. ಜಾನಕಿ ಮುರುಳ್ಯ ಅವಿರೋಧ ಆಯ್ಕೆಯಾಗಿದ್ದಾರೆ.


ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ವನಿತಾ ಸುವರ್ಣರು ಈ ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷತೆಗೆ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಜಾನಕಿ ಮುರುಳ್ಯ ನಾಮಪತ್ರ ಸಲ್ಲಿಸಿದ್ದು, ಇಬ್ಬರೂ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾಧಿಕಾರಿಯಾಗಿ ಪಂಜ ವಲಯಾರಣ್ಯಾಧಿಕಾರಿ ಮಂಜುನಾಥ್ ಇದ್ದರು.