ಕೊಡಗು ಸಂಪಾಜೆ ಗ್ರಾ.ಪಂ. : ಅಧ್ಯಕ್ಷರಾಗಿ ರಮಾದೇವಿ ಕಳಗಿ‌, ಉಪಾಧ್ಯಕ್ಷರಾಗಿ ಪೂರ್ಣಿಮಾ ಬಾಲಕೃಷ್ಣ ‌ಅವಿರೋಧ ಆಯ್ಕೆ

0

ಕೊಡಗು ಸಂಪಾಜೆ ಗ್ರಾ.ಪಂ.ಎರಡನೇ ಅವಧಿಯ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆ ಇಂದು ಸಂಜೆ ನಡೆಯಿತು. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ರಮಾದೇವಿ ಕಳಗಿ ಹಾಗೂ ಉಪಾಧ್ಯಕ್ಷರಾಗಿ ಪೂರ್ಣಿಮಾ ಬಾಲಕೃಷ್ಣ ಅರೆಕಲ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.