ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಸುಳ್ಯದಲ್ಲಿ ಕರ್ತವ್ಯಕ್ಕೆ ಹಾಜರು

0

ಸುಳ್ಯದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿಯವರು ಉಡುಪಿಗೆ ವರ್ಗಾವಣೆಗೊಂಡಿದ್ದರು. ಇದೀಗ ಆ ಆದೇಶ ರದ್ದಾಗಿದ್ದು ಅವರು ಇಂದು ಸುಳ್ಯಕ್ಕೆ ಬಂದು ಕರ್ತವ್ಯಕ್ಕೆ ಹಾಜರಾಗಿರುವುದಾಗಿ ತಿಳಿದುಬಂದಿದೆ