ಆ.15 ರಂದು ಸ್ವಾತಂತ್ರ್ಯ ದಿನದ ಪ್ರಯುಕ್ತ ಗಾಯಕಿ ಆರತಿ ಪುರುಷೋತ್ತಮ್ ನೇತೃತ್ವದಲ್ಲಿ ಗಾನ ನಮನ ಕಾರ್ಯಕ್ರಮ

0

ಸುಳ್ಯದ‌ ಸಾಹಿತ್ಯ ಸಂಗೀತ ಕಲಾ ಕೇಂದ್ರ ಸುಳ್ಯ, ಅರಂತೋಡು ಶಾಖೆ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನದ ಪ್ರಯುಕ್ತ ಆ.15 ರಂದು ಗಾನ ನಮನ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಸುಳ್ಯದ ಅಂಬಟೆಡ್ಕದಲ್ಲಿರುವ ವೆಂಕಟ್ರಮಣ ದೇವ ಮಂದಿರದ ಸಭಾಂಗಣದಲ್ಲಿ ಸಂಜೆ 4 ರಿಂದ ನಡೆಯಲಿದೆ ಎಂದು ಕಲಾ ಕೇಂದ್ರದ ನಿರ್ದೇಶಕಿ ಆರತಿ ಪುರುಷೋತ್ತಮ ತಿಳಿಸಿದ್ದಾರೆ.