ಬೆಳ್ಳಾರೆ ಪೊಲೀಸ್ ಠಾಣೆಯ ಎಸ್.ಐ.ಆಗಿ ಸಂತೋಷ್ ಬಿ.ಪಿ

0

ಬೆಳ್ಳಾರೆ ಪೊಲೀಸ್ ಠಾಣೆಯ ಎಸ್.ಐ.ಆಗಿ ಸಂತೋಷ್ ಬಿ.ಪಿಯವರು ಆ.10 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಎಸ್.ಐ.ಆಗಿದ್ದ ಇವರು ವರ್ಗಾವಣೆಯಾಗಿ ಬಂದಿದ್ದಾರೆ.

ಸುಳ್ಯದಲ್ಲಿ ಪ್ರೊಬೆಷನರಿ ಎಸ್ .ಐ.ಆಗಿ ಕರ್ತವ್ಯ ನಿರ್ವಹಿಸಿದ್ದ ಇವರು ಬಂಟ್ವಾಳ ನಗರ,ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸಿದ್ದರು.
ಇವರು ಮೂಲತ: ಮೈಸೂರು ಜಿಲ್ಲೆಯವರು.