ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ 76 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

0

ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಹಾಗೂ ಅನ್ವಾರುಲ್ ಹುದಾ ಯಂಗಮೆನ್ಸ್ ಎಸೋಸಿಯೇಷನ್ ವತಿಯಿಂದ 76ನೇ ಸ್ವಾತಂತ್ರ್ಯ ವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಜಮಾಅತ್ ಅಧ್ಯಕ್ಷ ಆಶ್ರಫ್ ಗುಂಡಿ ಧ್ವಜಾರೋಹಣಗೈದರು.