ಮುರುಳ್ಯ – ಎಣ್ಮೂರು ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವ

0

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಅಧ್ಯಕ್ಷ ಶ್ರೀಮತಿ ಕುಸುಮಾವತಿ ರೈ ಧ್ವಜಾರೋಹಣಗೈದು ಶುಭ ಹಾರೈಸಿದರು. ಪ್ರಸ್ತುತ ಉಪಾಧ್ಯಕ್ಷರಾಗಿರುವ ಶಾಸಕಿ ಭಾಗಿರಥಿ ಮುರುಳ್ಯ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ಮ್ಯಾನೇಜರ್ ಚಿದಾನಂದ ರೈ, ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.