ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.
ಸಂಘದ ಅಧ್ಯಕ್ಷ ಗಣೇಶ್ ಪೈ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಸಂಘದ ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ,ಚಂದ್ರಶೇಖರ ಶಾಸ್ತ್ರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಸ್ವಾಗತಿಸಿದರು.ಚಂದ್ರಶೇಖರ ಇಟ್ಯಡ್ಕ ಮತ್ತು ಲೋಹಿತ್ ಎಣ್ಣೆಮಜಲು ನಿರೂಪಿಸಿದರು.
ಸತ್ಯದೀಪ್ ಯಂ ಆರ್ ವಂದಿಸಿದರು.