ಜಾಲ್ಸೂರಿನ ಕದಿಕಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು.
ಆಶಾ ಕಾರ್ಯಕರ್ತೆ ಶ್ರೀಮತಿ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಅಂಗನವಾಡಿ ಕಾರ್ಯಕರ್ತೆ
ಶ್ರೀಮತಿ ಕುಮಾರಿ ಮರಸಂಕ, ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ, ಹಿರಿಯ ನಾಗರಿಕರಾದ ಲಕ್ಷ್ಮಣ ನಾಯ್ಕ ಮಹಾಬಲಡ್ಕ ಉಪಸ್ಥಿತರಿದ್ದರು.
ಮಕ್ಕಳು ಮಕ್ಕಳ ಪೋಷಕರು ಭಾಗವಹಿಸಿದ್ದರು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಸ್ವಾಗತಿಸಿ ವಂದಿಸಿದರು. ಶೇಖರ ಕಾಳಮನೆ ಕಾರ್ಯಕ್ರಮ ನಿರೂಪಿಸಿದರು.