ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಇಂದು ಆರಿಸಲಾಯಿತು. ಗದಾಧರ ಮಲ್ಲಾರ ಅವರು ಧ್ವಜಾರೋಹಣ ಮಾಡಿದರು.

ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷ ಹರ್ಷಕುಮಾರ್ ದೇವಜನ, ಉಪಾಧ್ಯಕ್ಷ ಶೇಖರ್ ಅಂಬೆಕಲ್ಲು, ಕಾರ್ಯನಿರ್ವಾಹಣಾಧಿಕಾರಿ ಅನಂತರಾಮ ಮಣಿಯಾನ, ನಿರ್ದೇಶಕರು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.