ಸಂಪಾಜೆ ಪಯಸ್ವಿನಿ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ನಿವೃತ ಸಿ ಇ ಒ ಬಿ ಆರ್ ಶಿವರಾಮ ಧ್ವಜಾರೋಹಣ ಕಾರ್ಯಕ್ರಮ ನಡೆಸಿದರು. ಅಧ್ಯಕ್ಷ ಎನ್ ಸಿ ಅನಂತ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕೆ‌. ಆನಂದ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು