ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ಅಮರಮುಡ್ನೂರು ಗ್ರಾಮದ ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್
ಇದರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮದನ್ ಕ್ರೀಡಾಂಗಣದಲ್ಲಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಕಾರ್ತಿಕೇಶನ್ ನವರು ನೆರವೇರಿಸಿದರು.ಕ್ಲಬ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.