ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ

0

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ಸ್ವಾತಂತ್ರ್ಯೋತ್ಸವ ನಡೆಯಿತು. ನಿವೃತ್ತ ಯೋಧ ದಿನೇಶ್ ಧ್ವಜಾರೋಹಣ ಮಾಡಿದರು.

ಆಡಳಿತ ಮಂಡಳಿಯವರು ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವರ್ಗ, ಪೋಷಕರು ಭಾಗವಹಿಸಿದ್ದರು.