ಸೋಣಂಗೇರಿ ಶಾಲಾ ಹಳೆವಿದ್ಯಾರ್ಥಿ ಸಂಘದ ಸಭೆ

0

ಸೋಣಂಗೇರಿ ಶಾಲಾ ಹಳೆವಿದ್ಯಾರ್ಥಿ ಸಂಘದ ಮತ್ತು ಊರ ಹಿರಿಯರು ಹಾಗೂ ಅಧ್ಯಾಪಕರು ಗಳೊಂದಿಗೆ ಹಳೆವಿದ್ಯಾರ್ಥಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಶಾಲೆಯ ಅಭಿವೃದ್ಧಿ, ಮತ್ತು ಕಾರ್ಯಕ್ರಮಗಳು ಹಾಗೂ ಶಾಲಾ ವಾರ್ಷಿಕೋತ್ಸವ,

ಪ್ರತಿಭಾ ಕಾರಂಜಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳ ಮೂಲಕ ಶಾಲೆಯ ಅಭಿವೃದ್ಧಿ ಮಾಡುವುದಾಗಿ ನಿರ್ಣಯಿಸಲಾಯಿತು.