ಪಂಜ ವನಿತಾ ಸಮಾಜದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪಂಜ ವನಿತಾ ಸಮಾಜದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಮಾಲಿನಿ ಕುದ್ವರವರು ಧ್ವಜಾರೋಹಣಗೈದರು.. ಪಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ರೈ ಯವರು ಶುಭ ಹಾರೈಸಿದರು..ಗೌರವಾದ್ಯಕ್ಷೆ ಶ್ರೀಮತಿ ಪುಷ್ಪಾ ಪ್ರಸಾದ್ ಕಾನತೂರ್, ಪೂರ್ವಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಅಂಗನವಾಡಿ ಕೇಂದ್ರದ ಮಕ್ಕಳು ಹಾಗು ಹೆತ್ತವರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾಗೀರಥಿ ಕರಿಕಳ ನಿರೂಪಿಸಿ ವಂದಿಸಿದರು.