ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

0

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸುಳ್ಯ ಪೋಲಿಸ್ ಇಲಾಖೆಯಿಂದ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು.
ಸುಳ್ಯ ಕ್ರೈಂ ಎಸ್.ಐ ಸರಸ್ವತಿ ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಪೊಲೀಸ್ ಸಿಬ್ಬಂದಿಗಳಾದ ಉದಯ, ಮಮತ ಇದ್ದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು.