ಸುಳ್ಯ : ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ

0

ಸುಳ್ಯದ ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ ಆ.17 ರಂದು ನಡೆಯಿತು.
ಈ ಸಂದರ್ಭದಲ್ಲಿ ಕೃಪಾಶಂಕರ ತುದಿಯಡ್ಕ,ಬೂಡು ರಾಧಾಕೃಷ್ಣ ರೈ ಹಾಗೂ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.