2023-24ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಯೋಜನೆಯಡಿ ಬೆಳೆ ಮಾಹಿತಿಯನ್ನು ದಾಖಲಿಸುವ ಕುರಿತು. ಕೃಷಿಕರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡುವ ಒಂದು ವಿನೂತನ ಯೋಜನೆ. ಬೆಳೆ ವಿವರ ದಾಖಲಿಸಲು ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿರುವ “ಮುಂಗಾರು ರೈತರ ಬೆಳೆ ಸಮೀಕ್ಷೆ-2023 ಮೊಬೈಲ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಆತ್ಮೀಯ ರೈತರೇ 2023-24ನೇ ಸಾಲಿನ ಮುಂಗಾರು ರೈತರ ಬೆಳೆ ಸಮೀಕ್ಷೆ Aplication ಬಿಡುಗಡೆಯಾಗಿದ್ದು, ಆದಷ್ಟು ರೈತರು ಸ್ವತಹ ಬೆಳೆ ಸಮೀಕ್ಷೆ ಮಾಡಿ ನಿಮ್ಮ ಪಹಣಿಯಲ್ಲಿ (RTC) ಬೆಳೆಯನ್ನು ನೋಂದಾಯಿಸಿಕೊಳ್ಳಬಹುದು