ಆ.25 : ಮರಕತ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಉಪಾಸನ ಸಮಿತಿಯವರಿಂದ ೧೫ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ.25ರಂದು ಬೆಳಿಗ್ಗೆ 8.3೦ರಿಂದ ದೇವಸ್ಥಾನದ ಸಿದ್ದಿಧಾತ್ರಿ ಸಭಾಭವನದಲ್ಲಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೋತ್ಸವದಲ್ಲಿ ಪಾಲ್ಗೊಳ್ಳುವಂತೆ ಉಪಾಸನ ಸಮಿತಿಯವರು ಕೇಳಿಕೊಂಡಿದ್ದಾರೆ.