ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಸಭಾಭವನ ಗುತ್ತಿಗಾರಿನಲ್ಲಿ ಆಚರಿಸಲಾಯಿತು

ಲಯನ್ ಅಧ್ಯಕ್ಷ ಜಯರಾಮ ಕಡ್ಲಾರ್ ಧ್ವಜಾರೋಹಣ ನೆರವೇರಿಸಿದರು. ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಯವರು ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿ ಶುಭಾಶಯ ಸಲ್ಲಿಸಿದರು. ಲಯನ್ಸ್ ಕ್ಲಬ್ ಸದಸ್ಯರು ಹಾಜರಿದ್ದರು.