ಕಳಂಜ ಗ್ರಾಂ.ಪಂ ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಕಳಂಜ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ.17 ರಂದು ನಡೆಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಬೇರಿಕೆ ಹಾಗೂ ಉಪಾಧ್ಯಕ್ಷರಾಗಿ ಪ್ರೇಮಲತಾ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಕಿಲಂಗೋಡಿ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಗಣೇಶ್ ರೈ ಉಪಸ್ಥಿತರಿದ್ದರು. ಪಿಡಿಒ ಗೀತಾ, ಕಾರ್ಯದರ್ಶಿ ಪದ್ಮಯ್ಯ, ಗ್ರಾ.ಪಂ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತದ್ದರು.