ಕೊಡಿಯಾಲ ಗ್ರಾಂ.ಪಂ ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಕೊಡಿಯಾಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ.18 ರಂದು ನಡೆಯಿತು.


ಅಧ್ಯಕ್ಷರಾಗಿ ಹರ್ಷನ್ ಕೆ.ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಚಿತ್ರಾರವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ ಹಾಗೂ ಪಿಡಿಒ ಜಯಂತ್ ಗ್ರಾ.ಪಂ.ಸದಸ್ಯರು,ಸಿಬ್ಬಂದಿ ವರ್ಗದವರು ಹಾಗು ಗ್ರಾಮಸ್ಥರು
ಉಪಸ್ಥಿತರಿದ್ದರು.