ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಶ್ರೀ ಬೀದಿ ಕಲ್ಲುರ್ಟಿ, ಕಲ್ಕುಡ ದೈವಕ್ಕೆ ಆಟಿ ಅಗೇಲು ಸೇವೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಬೀದಿ ಕಲ್ಲುರ್ಟಿ , ಕಲ್ಕುಡ ದೈವಕ್ಕೆ ಆಟಿ ಅಗೇಲು ಸೇವೆಯು ಆ.17 ರಂದು ರಾತ್ರಿ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.