ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರ ಸ್ವೀಕಾರ

0

ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಆ.19 ರಂದು ನಡೆಯಿತು.


ಪ್ರಸ್ತುತ ಅಧ್ಯಕ್ಷರಾಗಿರುವ ಜಗನ್ನಾಥ ಪೂಜಾರಿ ಮುಕ್ಕೂರು ,ಉಪಾಧ್ಯಕ್ಷರಾಗಿ ಆಯ್ಕೆಯಾದ ಶಹಿನಾಜ್ ಪಿ.ಯವರು ಅಧಿಕಾರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ನಿಕಟಪೂರ್ವ ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ ಇಟ್ರಾಡಿ,ಗ್ರಾಮ ಪಂಚಾಯತ್ ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.