ಎಣ್ಮೂರು ಗ್ರಾಮದ ನರ್ಲಡ್ಕ ಎಂ ಕೆ ಅಬ್ದುಲ್ ರವರ ಪತ್ನಿ ಐಸಮ್ಮನವರು ಅಲ್ಪಕಾಲದ ಅಸೌಖ್ಯದಿಂದ ಆ.18ರಂದು ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 57 ವರ್ಷ ವಯಸ್ಸಾಗಿತ್ತು. ಪುತ್ರರಾದ ಅಬ್ದುಲ್ ಲತೀಫ್, ಅಬ್ದುಲ್ ನಾಶೀರ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.