ಸುಳ್ಯ ಶ್ರೀರಾಮ ಭಜನಾ ಮಂದಿರದಲ್ಲಿ ನಾಗರ ಪಂಚಮಿ

0

ಸುಳ್ಯ ಶ್ರೀರಾಮ ಭಜನಾ ಮಂದಿರದಲ್ಲಿ ನಾಗರಪಂಚಮಿ ದಿನವಾದ ಇಂದು ನಾಗರಪಂಚಮಿ ಆಚರಣೆ ನಡೆಯಿತು.


ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.
ಈ ಸಂದರ್ಭದಲ್ಲಿ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.