ಲವ ಆಚಾರ್ಯ ಮಂಡೆಕೋಲು ನಿಧನ

0

ಪತ್ರಕರ್ತ ಚಂದ್ರಶೇಖರ ಮಂಡೆಕೊಲುರವರ ತಂದೆ ಲವ ಆಚಾರ್ಯರು ಆಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಭೂದೇವಿ, ಮಕ್ಕಳು ಹಾಗೂ ಕುಟುಂಬ ಸ್ಥರನ್ನು ಅಗಲಿದ್ದಾರೆ