ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಾಗರ ಪಂಚಮಿ

0

ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆಯು ಇಂದು ನಡೆಯಿತು.
ಪ್ರಧಾನ ಅರ್ಚಕ ಕೆ. ಸೂರ್ಯನಾರಾಯಣ ಭಟ್ ವೈದಿಕ ಕಾರ್ಯಕ್ರಮ ನಡೆಸಿದರು.
ಟ್ರಸ್ಟ್ ಅಧ್ಯಕ್ಷ ಪಿ. ಆರ್. ಭಟ್, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.