ತೊಡಿಕಾನ ಮಲ್ಲಿಕಾರ್ಜುನ ದೇವಾಲಯದ ನಾಗ ಸಾನಿಧ್ಯದಲ್ಲಿ ನಾಗರಪಂಚಮಿ

0


ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ನಾಗ ಸಾನಿಧ್ಯದಲ್ಲಿ ನಾಗರಪಂಚಮಿ ಕಾರ್ಯಕ್ರಮ ಇಂದು ನಡೆಯಿತು. ಭಕ್ತಾಧಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.