ಪರಿವಾರಕಾನ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಆಚರಣೆ

0

ಸುಳ್ಯ ಪರಿವಾರಕಾನ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು. ನಾಗದೇವರಿಗೆ ತಂಬಿಲ ಸೇವೆ ಹಾಗೂ ಕ್ಷೀರಾಭಿಷೇಕ ಮತ್ತು ಸೀಯಾಳಭಿಷೇಕವು ನಡೆಯಿತು. ಸ್ಥಳೀಯ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು