ಅಮರಪಡ್ನೂರು ಗ್ರಾಮದ ಕೊರತ್ಯಡ್ಕ ಜನಾರ್ದನ ಗೌಡರ ಪತ್ನಿ ಶ್ರೀಮತಿ ಹೇಮಾವತಿ ರವರು ಆ.23 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಮೃತರು ಪತಿ, ಪುತ್ರ ದಿನೇಶ್, ಪುತ್ರಿ ಚಂದ್ರಕಲಾ ಮತ್ತು ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.