ಚಂದ್ರ ಯಾನ -3 ಯಶಸ್ಸಿಗೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಾರ್ಥನೆ

0

ಚಂದ್ರಯಾನ 3 ರ ಯಶಸ್ವಿಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು, ಊರಿನ ಭಕ್ತಾದಿಗಳು, ದೇವಾಲಯದ ಸಿಬ್ಬಂದಿ ವರ್ಗ, ಅರ್ಚಕರು ಉಪಸ್ಥಿತರಿದ್ದರು